ಹಳೆಗೇಟು: ಇಲ್ಲಿನ ನೂರುಲ್ ಇಸ್ಲಾಂ ಮದರಸದ ವಿದ್ಯಾರ್ಥಿಗಳಿಂದ ಗಾಂಧೀ ಜಯಂತಿ ಪ್ರಯುಕ್ತ ಮೊಗರ್ಪಣೆ ಸಮೀಪ ಸುತ್ತಮುತ್ತಲಿನ ಪ್ರದೇಶ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮದರಸದ ಸದರ್ ಉಸ್ತಾದರು ಈ ಒಂದು ಕಾರ್ಯಕ್ರಮಕ್ಕೆ ಮುಂದಾಳತ್ವ ವಹಿಸಿದರು.
ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ