ಸುಳ್ಯದ ಅರಂತೋಡು ಬಳಿ ಸ್ವಿಫ್ಟ್ ಹಾಗೂ ವ್ಯಾಗನ್.ಆರ್ ಕಾರಗಳ ನಡುವೆ ಅಪಘಾತ ಸಂಭವಿಸಿದೆ. ಮಡಿಕೇರಿ ತೆರಳುತ್ತಿದ್ದ ಕಾರು ಮತ್ತು ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಅರಂತೋಡು ಕೊಡಂಕೇರಿ ತಿರುವು ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಎರಡು ಕಾರಿನ ಮುಂಭಾಗ ಜಖಂ ಅಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ

.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ