ಉಜಿರೆ: ಇಲ್ಲಿನ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಆತಿಥ್ಯದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಾಲಿಟೆಕ್ನಿಕ್ ಕಾಲೇಜುಗಳ ನಡುವೆ ನಡೆದ ಅಂತರ್ ಪಾಲಿಟೆಕ್ನಿಕ್ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ತಂಡ ರನ್ನರ್ ಅಪ್ ಪ್ರಶಸ್ತಿ ಗಳಿಸಿದೆ.

ತಂಡದಲ್ಲಿ ಕೀರ್ತನ್, ಎಂ ಆಕಾಶ್, ರಿತೇಶ್, ಮಹಮ್ಮದ್ ಜಿಯಾದ್, ಚಂದನ್ ಬಿ.ಪಿ, ದಿನಿತ್ ಎಂ, ಮಹಮದ್ ಶಾಖಿರ್, ನಿಶಾಂತ್, ಜ್ಞಾನೇಶ್ ಕೆ ಎಲ್, ಯೋಗಿತ್, ದೀಕ್ಷಿತ್ ಮತ್ತು ಚರಣ್ ಕುಮಾರ್ ಆಟವಾಡಿದ್ದರು. ಪ್ರಶಸ್ತಿ ಗಳಿಸಿದ ತಂಡಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ) ಟೀಮ್ “ಬಿ’ ಅಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ ವಿ. ಕಾರ್ಯದರ್ಶಿ ಡಾ. ಜ್ಯೋತಿ. ಆರ್.ಪ್ರಸಾದ್ , ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ, ಪ್ರಾಂಶುಪಾಲ ಶ್ರೀಧರ್ ಎಂ ಕೆ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *