Advertisement

ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯೊಂದಿಗೆ ಶೇಕಡಾ 100 ಫಲಿತಾಂಶದೊಂದಿಗೆ ತೇರ್ಗಡೆ.

ಸುಳ್ಯ ನೆಹರು ಮೆಮೋರಿಯಲ್‌ ಕಾಲೇಜಿನ 2021-22ನೇ ಸಾಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ನಾಲ್ಕನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟಗೊಂಡಿದ್ದು ಶೇಕಡಾ 100 ಫಲಿತಾಂಶ ಲಭ್ಯವಾಗಿದೆ. ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ