ಸುಳ್ಯ: ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಸೇವೆಯಲ್ಲಿದ್ದ ರತ್ನಕುಮಾರ್ ರವರು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಸುಳ್ಯ ಠಾಣೆಗೆ ನೂತನ ಉಪನಿರೀಕ್ಷಕರಾಗಿ ಶಾಹಿದ್ ಆಫ್ರಿದಿ ಐಬಿ ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆಫ್ರಿದಿ ರವರು ಬೀರೂರು ನಿವಾಸಿಯಾಗಿದ್ದು ಚಿಕ್ಕಮಂಗಳೂರು ತಾಲೂಕಿನ ಸಿಂಗಟಕರೆ ಪೊಲೀಸ್ ಠಾಣೆಯಿಂದ ಮುಂಬರುವ ಚುನಾವಣಾ ಹಿನ್ನೆಲೆಯಲ್ಲಿ ಸುಳ್ಯ ಠಾಣೆಗೆ ವರ್ಗಾವಣೆಗೊಂಡು ಆಗಮಿಸಿ, ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ