Advertisement

ಸುಳ್ಯ: ಜೂ. 14 ರಂದು ಮಂಗಳವಾರ ದಿನ ಪೂರ್ತಿ ವಿದ್ಯುತ್ ಕಡಿತವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಸುಳ್ಯ -1 ಕೇರ್ಪಳ , ಸುಳ್ಯ -2 ಶ್ರೀರಾಂಪೇಟೆ,ಜಬಳೆ , ಡಿಪ್ಪೋ,ಸಂಪಾಜೆ ,ಕೊಲ್ದಾರ್ , ಕಾವು , ಅಜ್ಜಾವಾರ , ಕೇನ್ಯ , ಅರಂತೋಡು ,ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6 ಗಂಟೆಯ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯದಲ್ಲಿ ಇದು ಕಾಮನ್ ಎಂದು ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹರಿತಾಯಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ