ಸುಳ್ಯ: ಸರ್ಕಲ್ ಇನ್ಸ್ಪೆಕ್ಟರ್ ಶರೀಫ್ ಹಾಗೂ ಠಾಣಾಧಿಕಾರಿ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ಇವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಅಬ್ದುಲ್ ಮಜೀದ್ ಜನತಾ,‌ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕ್ಕಾರ್, ಶಾಫಿ ಕುತ್ತಮೊಟ್ಟೆ, ಉಸ್ಮಾನ್ ಉಡುಪಿ ಹಾಗೂ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ