ಟಾಟಾ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ರತನ್ ಟಾಟಾ ನಿಧನದ ಬಳಿಕ ನೋಯೆಲ್ ಟಾಟಾ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಇಂದು ನಡೆದ ಟಾಟಾ ಟ್ರಸ್ಟ್ ನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರತನ್ ಟಾಟಾ ಅವರ ನಿಧನದ ನಂತರ ಅವರ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಕುತೂಹಲ ಮೂಡಿತ್ತು. ರತನ್ ಟಾಟಾ ಅವರ ಮಲಸಹೋದರ ನೋಯೆಲ್ ನವಲ್ ಟಾಟಾ ಅವರು ಟಾಟಾ ಸಂಸ್ತೆಯ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Leave a Reply

Your email address will not be published. Required fields are marked *