ಪುತ್ತೂರು: ಸಂಟ್ಯಾರು ಮತ್ತು ಕೈಕಾರ ರಸ್ತೆಯ ನಡುವಿನ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಜೊತೆಗೆ ಐದಾರು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಕಾರನ್ನು ಇದೀಗ ಕ್ರೈನ್ ಮೂಲಕ ಮೆಲಕ್ಕೆತ್ತಲಾಗಿದ್ದು ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪ್ರಕರಣದ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ