Advertisement

ನ್ಯೂಸ್: ನಾಳೆ (ಮಾ. 27ರಂದು) ಪೂರ್ವಾಹ್ನ 10.00 ಗಂಟೆಗೆ ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ನಡೆಯಲಿರುವ ಯುವ ಸಂವಾದದಲ್ಲಿ, ಮಾಜಿ ಪೊಲೀಸ್ ಅಧಿಕಾರಿ, ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ ಕಾರ್ಯಕ್ರಮದಲ್ಲಿ ಭಾಗವಹಸಲಿದ್ದು, ಈ ಸಂಧರ್ಭದಲ್ಲಿ ಅವರು ವಿದ್ಯಾರ್ಥಿಗಳ ಭವಿಷ್ಯ, ಮತದಾನದ ಹಕ್ಕು ಸೇರಿದಂತೆ ಹಲವು ಮಹತ್ವದ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ