ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ
ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಪುರಾಣನಾಮ ಚೂಡಾಮಣಿ ಕೃತಿಯ ಕುರಿತ ವಿಮರ್ಶೆಯು ದಿನಾಂಕ 24-10-2024 ರಂದು ಬೆಳಿಗ್ಗೆ 6.45ಕ್ಕೆ ಮಂಗಳೂರು ಆಕಾಶವಾಣಿಯು ಪ್ರಸಾರ ಮಾಡುವ ಕೃತಿ ಸಂಪದ ಮಾಲಿಕೆಯಲ್ಲಿ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು.