ಶಾಸಕರರಾದ ಅಶೋಕ್ ಕುಮಾರ್ ರೈ ಯವರ ಸಾರಥ್ಯ ದಲ್ಲಿ ಪುತ್ತೂರು ತಾಲೂಕು ಕ್ರೀಡಾoಗಾಣ ದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಗಮಿಸಿದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿ. ಕೆ. ಶಿವಕುಮಾರ್ ರವರನ್ನು ಸುಳ್ಯದ ಕಾಂಗ್ರೆಸ್ ಮುಖಂಡರು ಗಳು ಹೂ ಗುಚ್ಚ ನೀಡಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಪ್ರದಾನ ಕಾರ್ಯದರ್ಶಿ ಗಳಾದ ಧನಂಜಯ ಅಡ್ಪಂಗಾಯ, ಎಂ ವೆಂಕಪ್ಪ ಗೌಡ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ವಿಧಾನ ಸಭಾ ಅಭ್ಯರ್ಥಿ ಜಿ. ಕೃಷ್ಣಪ್ಪ, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಕೆಪಿಸಿಸಿ ಸoಯೋಜಕ ಎಸ್. ಸಂಶುದ್ದೀನ್, ಡಾ. ರಘು ಮೊದಲಾದವರು ಉಪಸ್ಥಿತರಿದ್ದರು

