ಬೈಕ್ ಹಾಗೂ ರಿಕ್ಷಾ ನಡುವೆ ಹಳೆಗೇಟಿನಲ್ಲಿ ಡಿಕ್ಕಿ ಸಂಭವಿಸಿದೆ. ಸುಳ್ಯ ಕಡೆಯಿಂದ ಪೈಚಾರ್ ಕಡೆ ಬರುತ್ತಿದ್ದ ಬೈಕ್ ಹಾಗೂ ಹಳೆಗೇಟಿನಿಂದ ಸುಳ್ಯ ಕಡೆ ತೆರಳುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ .

ಬೈಕ್ ಸವಾರನ ಬೆರಳಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ

Leave a Reply

Your email address will not be published. Required fields are marked *