ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಎತ್ತ ಸಾಗುತ್ತಿದೆ ದೇಶ ಕಟ್ಟುವ ಯುವಜನತೆ ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 08-11-2024 ರಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡಿದ್ದವು

Leave a Reply

Your email address will not be published. Required fields are marked *