ಸಂಪಾಜೆ ಪೇಟೆಯಲ್ಲಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ದಾರುಣ ಸಾವನಪ್ಪಿದ್ದಾರೆ. ಇನ್ನುಳಿದ ಗಂಭೀರ ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ

.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ