Advertisement
ಸಂಪಾಜೆ: ರಾಷ್ಟ್ರೀಯ ಹೆದ್ದಾರಿ ಬಳಿ ಸಂಭವಿಸಿದ ಕೆಎಸ್ಆರ್ಟಿಸಿ- ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿಕೆಯಾಗಿದೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಗಂಡಸು ಮೃತಪಟ್ಟವರು. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದು ಬಂದಿದೆ.
Advertisement