Advertisement
ಏಪ್ರಿಲ್ 18 ಬುಧವಾರ ರದಂದು ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ ಜಯರಾಮ್ ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 10 ಘಂಟೆಗೆ ಸರಿಯಾಗಿ ಸುಳ್ಯದ ತಾಲೂಕು ಕಚೇರಿಯಲಿ ಸಾವಿರಾರು ಕಾರ್ಯಕರ್ತರ ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ನಾಮಪತ್ರಿಕೆ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement