Namma sullia: ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.
ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಯುವಕರು ಬ್ಯಾಲೆನೊ ಕಾರಿನಲ್ಲಿ ಮಡಿಕೇರಿ ಕಡೆಯಿಂದ ಪ್ರಯಾಣಿಸುತ್ತಿದ್ದರು.