Advertisement

ಸುಳ್ಯ: ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ರಿಂದ ಮೇ.೬ ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಹರಿಹರಪಲ್ಲತ್ತಡ್ಕ, ಬಾಳುಗೋಡು ಸುತ್ತಮುತ್ತಲಿನ ಪ್ರದೇಶಗಳ ಮನೆ-ಮನೆ ಗೆ ಭೇಟಿ ನೀಡಿ, ಆದ್ಮಿ ಪಕ್ಷದ ಕುರಿತು ಮಾಹಿತಿ‌ ನೀಡಿ ಮತಯಾಚಿಸಲಾಯಿತು.

ಈ ಸಂಧರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ , ಸಂಶುದ್ದೀನ್ ಕೆ.ಎಂ , ಸುರೇಶ್ ಮುಂಡಕಜೆ, ವಸಂತ ಮತ್ತಿತರರು ಉಪಸ್ಥಿತರಿದ್ದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ