ಕುಂಬರ್ಚೋಡು: ಕಾರು ಹಾಗೂ ಕೋಳಿ ಸಾಗಟದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿ ಮುಂಭಾಗ ಭಾಗಶಃ ಜಖಂ ಗೊಂಡಿದ್ದು, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿನ ಎರಡು ಏರ್ ಬ್ಯಾಗ್’ಗಳು ತೆರೆದುಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವೆಂದು ತಿಳಿದು ಬಂದಿದೆ.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ