ಜಿಲ್ಲಾ ಕೆಡಿಪಿ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಜನಪ್ರತಿನಿದಿ ಗಳ ಮತ್ತು ಅಧಿಕಾರಿಗಳ ಸಭೆಯನ್ನು ಜಿಲ್ಲಾ ಮಟ್ಟದ ಲ್ಲಿ ಆಯೋಜಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆ. ಎಂ. ಮುಸ್ತಫ ಮನವಿ ಕರ್ನಾಟಕ ಸರಕಾರದ ಅರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮತ್ತು ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು


ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಕಾರ್ಯದರ್ಶಿ ಕೆ. ಎಂ. ಮುಸ್ತಫ ಭೇಟಿ ಮಾಡಿ ಸರಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಲು ಮತ್ತು ಸಮಸ್ಯೆಗಳಿಗೆ ಪರಿಹಾರ ಒದಗಿಸಲು, ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಜಿಲ್ಲಾ ಕೆಡಿಪಿ ಸಭೆ ಮಾದರಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಜನಪ್ರತಿನಿದಿಗಳ ಮತ್ತು ಅಧಿಕಾರಿಗಳ ಸಭೆಯನ್ನು ಉಸ್ತುವಾರಿ ಸಚಿವರ ನೇತೃತ್ವ ದಲ್ಲಿ ನಡೆಸಬೇಕೆಂದು ಮನವಿ ಸಲ್ಲಿಸಿದರು, ಸಕಾರತ್ಮ ಕವಾಗಿ ಮನವಿಗೆ ಸಚಿವರು ಸ್ಪಂದಿಸಿದರು
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಮುಖoಡರುಗಳಾದ ಬೆಟ್ಟ ಜಯರಾo ಭಟ್, ಬೆಟ್ಟ ರಾಜಾರಾo ಭಟ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ