ಕಾವು-ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರ್‌ನಿಂದ ಕಾವು ಜಂಕ್ಷನ್ ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನ.26ರಂದು ಬೆಳಗ್ಗೆ 9.30 ರಿಂದ ಸಂಜೆ 5ರವರೆಗೆ 33ಕೆ.ವಿ. ಕಾವು-ಸುಳ್ಯ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *