29 ನವೆಂಬರ್ 2024 ಶುಕ್ರವಾರದಂದು ಲೋಕಾರ್ಪಣೆಗೊಳ್ಳಲಿರುವ ಅನ್ಸಾರಿಯ ಗಲ್ಫ್ ಆಡಿಟೋರಿಯಂ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಲು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದುಲ್ ಉಲಮಾ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಲ್ ಆಗಮಿಸಲಿದ್ದಾರೆ.

ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ಸಮಾರೋಪ ಸಮ್ಮೇಳನ ಸಂಜೆ 6:00 ಗಂಟೆಗೆ ಪ್ರಾರಂಭಗೊಳ್ಳಲಿದ್ದು ಪ್ರಸ್ತುತ ಕಾರ್ಯಕ್ರಮವನ್ನು ಸಯ್ಯಿದುಲ್ ಉಲಮಾ ಜಿಫ್ರಿ ತಂಙಲ್ ಉದ್ಘಾಟನೆಗೈಯಲಿದ್ದಾರೆ.
ಅಲ್ಲದೇ ಹಲವಾರು ಉಲಮಾ ಉಮಾರಾ ನಾಯಕರು, ಧಾರ್ಮಿಕ ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *