ಸುಳ್ಯ: ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಕಷ್ಟ- ನಾಶಗಳು‌ ಸಂಭವಿಸಿವೆ. ಈ ಮಳೆಯಿಂದಾಗಿ ವಿದ್ಯುತ್ ಕೈಕೊಟ್ಟಿದ್ದು, ತಕ್ಷಣವೇ ಇದರ ಪರಿಹಾರಕ್ಕೆ ಸ್ಪಂದಿಸಿದ ಲೈನ್ ಮ್ಯಾನ್ ದುರಸ್ತಿ ಕಾರ್ಯಕ್ಕೆ ಹೊರಟಿದ್ದು ಜಡಿ‌ಮಳೆಯಲ್ಲೂ ತಮ್ಮ ಪ್ರಾಣದ ಹಂಗು ತೊರೆದು ತನ್ನ ಕರ್ತವ್ಯ ನಿರ್ವಹಿಸುತ್ತಿದ್ದಾರೆ

.

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ