Advertisement

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕಾ
ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ
ದಿನಾಂಕ:07-07-2023 ರಂದು ರಜೆ ಘೋಷಿಸಲಾಗಿದೆ. ಎಂದು ಕೊಡಗು ಜಿಲ್ಲಾಧಿಕಾರಿ,
ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ