ಜಿಲ್ಲಾ ವಕ್ಫ್

ಅಧಿಕಾರಿಗಳಿಗೆ ಬೀಳ್ಕೊಡುಗೆ ಮತ್ತು ಸ್ವಾಗತ
ದ. ಕ. ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುಅಝಮ್ ಪಾಷಾ ವರ್ಗಾವಣೆ ಗೊಂಡು ದಾವಣಗೆರೆ ಗೆ ತೆರಳುವ ಹಿನ್ನಲೆಯಲ್ಲಿ ಮತ್ತು ದ. ಕ. ಜಿಲ್ಲಾ ವಕ್ಫ್ ಅಧಿಕಾರಿಯಾಗಿ ಉಡುಪಿಯಿಂದ ಮಂಗಳೂರಿಗೆ ವರ್ಗಾವಣೆ ಗೊಂಡು ಪದ ಸ್ವೀಕಾರ ಮಾಡುವ ಸಂದರ್ಭದಲ್ಲಿ ನಿರ್ಗಮಿಸುವ ಅಧಿಕಾರಿಯನ್ನು ಸನ್ಮಾನಿಸಿ ಬೀಳ್ಕೊಡಲಾಯಿತು, ಆಗಮಿಸುವ ಅಧಿಕಾರಿಗೆ ಹೂಗುಚ್ಚ, ಸ್ಮರಣಿಕೆ ನೀಡಿ ಗೌರವಿಸಲಾಯಿತು
ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಮುಸ್ತಫ ಸುಳ್ಯ ಹಾಗೂ ಸಿಬ್ಬಂದಿ ಗಳು ಉಪಸ್ಥಿತರಿದ್ದರು

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ