ಹಾಸನ: ಅರಕಲಗೂಡು ಗ್ಯಾರಂಟಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾದ ತೇಜಸ್ವಿನಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಅವರು ಅಭಿನಂದಿಸಿದರು, ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀಧರ್ ಗೌಡ ಮತ್ತು ಇತರ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *