ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು (ಜು.12) ಕ್ಕೆ ಸುಳ್ಯ ತಾಲೂಕು ಕಛೇರಿಗೆ ಭೇಟಿ‌ ನೀಡಿದ್ದಾರೆ. ಸುಳ್ಯ ಕ್ಕೆ ಇದು ಪ್ರಥಮ ಭೇಟಿಯಾಗಿದೆ. ತಾಲೂಕು ಕಛೇರಿಗೆ ಆಗಮಿಸಿದ ಜಿಲ್ಲಾಧಿಕಾರಿ, ಸುಳ್ಯ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಂಧರ್ಭದಲ್ಲಿ ಪ್ರೊಬೆಷನರಿ ಡಿಸಿ, ಪುತ್ತೂರು ಸಹಾಯಕ ಕಮಿಷನರ್ ಮಹೇಶ್ಚಂದ್ರ, ತಹಶಿಲ್ದಾರ್ ಮಂಜುನಾಥ, ಮತ್ತು ತಾಲೂಕಿನ‌ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ