Advertisement
ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಂ ಸೆಂಟ್ರಲ್ ಕಮಿಟಿ ಕಾರ್ಯದರ್ಶಿ, ಜಿಲ್ಲಾ ಮುಸ್ಲಿಂ ಒಕ್ಕೂಟದ ಪದಾಧಿಕಾರಿ, ಜಿಲ್ಲಾ ಕಾಂಗ್ರೆಸ್ ನಾಯಕ ಸಿ.ಎಂ. ಮುಸ್ತಫ ಮಂಗಳೂರು ರವರ ಹಠತ್ ನಿಧನಕ್ಕೆ ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಸಂಶುದ್ದೀನ್ ಸುಳ್ಯ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ತೀವ್ರ ಸಂತಾಪ ವ್ಯಕ್ತಪಡಿಸಿರುತ್ತಾರೆ.
ಸಮಾಜ ಸೇವೆಯಲ್ಲಿ ಮುಂಚೂಣಿ ಕಾರ್ಯ ನಿರ್ವಹಿಸುತ್ತಿದ್ದ ಮೃತರು ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇವೆ ಕುಟುಂಬ ವರ್ಗದವರಿಗೆ ನೋವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿರುತ್ತಾರೆ
Advertisement