Advertisement


ತೆಕ್ಕಿಲ್ ಮಾದರಿ ಶಾಲೆಯಲ್ಲಿ ತರಕಾರಿಗಳ ದಿನವನ್ನು ಆಚರಣೆ ಮಾಡಲಾಗಿತ್ತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹ ದಿಂದ ಈ ಕಾರ್ಯ ಕ್ರಮದಲ್ಲಿ ಭಾಗಿಗಳಾಗಿ ವಿದ್ಯಾರ್ಥಿ ಗಳು ತಂದ ತರಕಾರಿಗಳ ಮಹತ್ವವನ್ನು ವಿವರಿಸಿದರು,ಶಾಲೆಯ ಸಹ ಶಿಕ್ಷಕಿಯಾದ ಸೌಮ್ಯರವರು ಮಕ್ಕಳಿಗೆ ಹಲವು ತರಕಾರಿಗಳ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ್ಯೊಪಾಧ್ಯಾಯರಾದ ಸಂಪತ್.ಜೆ.ಡಿ ಮತ್ತು ಎಲ್ಲಾ ಶಿಕ್ಷಕ ವೃಂದದವರು ಮತ್ತು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ. ಉನೈಸ್ ಪೆರಾಜೆಯವರು ಉಪಸ್ಥಿತರಿದ್ದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ