ಪೈಚಾರ್: ಅಲ್ಟೋ ಕಾರು ಹಾಗೂ ಅಲ್ಟೋ 800 ಕಾರುಗಳ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಪೈಚಾರ್ ಹೆಚ್.ಪಿ ಪೆಟ್ರೋಲ್ ಪಂಪ್ ಮುಂಭಾಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ, ಎರಡು ಕಾರುಗಳು ಜಖಂ ಗೊಂಡಿದೆ.

ಆಲ್ಟೋ ಕಾರು ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ತೆರಳುತ್ತಿದ್ದು, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಲ್ಟೋ 800 ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ, ಈಗಾಗಲೇ ಪೋಲಿಸರು ಸ್ಥಳಕ್ಕೆ ಧಾವಿಸಿದ್ದು ಮಾಹಿತಿ ಕಲೆ ಹಾಕುತ್ತಿದ್ದರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ