Advertisement

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡ ಹಿನ್ನೆಲೆ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ (Rain) ಎಂದು ಭಾರತೀಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆ ಆಗಲಿದೆ. ಉಳಿದ ದಿನಗಳು ಸಾಧಾರಣ ಮಳೆ ಆಗಲಿದೆ. ರಾಜ್ಯದಲ್ಲಿ ಮಳೆ ಕೊರತೆ ಇಲ್ಲ. ಜೂನ್ 21ರಂದು 70% ಮಳೆ ಕೊರತೆ ಇತ್ತು. ಆದರೆ ಈಗ ಮಳೆ ಹೆಚ್ಚಾಗಿದ್ದು, ಕೊರತೆ ಇಲ್ಲ. ಇಲ್ಲಿಯವರೆಗೆ 40.5% ಮಳೆ ಆಗಬೇಕಿತ್ತು. ಆದರೆ 40.8% ಮಳೆ ಆಗಿದ್ದು, 0.55 ಜಾಸ್ತಿಯೇ ಮಳೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ