ಸುಳ್ಯ: ದ .ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧೀಕ್ಷಕರಾಗಿದ್ದ ಮಂಜುನಾಥ್ ಕೆ.ಎಂ. ರವರು ಸುಳ್ಯ ತಾಲೂಕು ಕಚೇರಿಗೆ ನೂತನ ಉಪತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ.

ಸುಳ್ಯ ತಾಲೂಕು ಕಚೇರಿಯಲ್ಲಿ ದ್ವಿ.ದ ಸಹಾಯಕರಾಗಿದ್ದ ಇವರು 2015 ರಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು . ಬಳಿಕ ಪ್ರಮೋಷನ್ ಆಗಿ ಅಧೀಕ್ಷಕರಾಗಿದ್ದ ಇವರು ಇಂದು ಸುಳ್ಯಕ್ಕೆ ಆಗಮಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ