Advertisement

ಸುಳ್ಯ: ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ನಾಳೆ(ಆ.1) ಸುಳ್ಯ ತಾಲೂಕಿನ ಕೆಲವು ಭಾಗಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ‌. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರುಗಳಲ್ಲಿ ಬೆಳ್ಳಾರೆ, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ