Advertisement
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸುಮತಿ ಶಕ್ತಿವೇಲು ಹಾಗೂ ಉಪಾಧ್ಯಕ್ಷರಾಗಿ ಎಸ್.ಕೆ ಹನೀಫ್ ಆಯ್ಕೆಯಾಗಿದ್ದಾರೆ. ಮುಂಬರುವ ಎರಡುವರೆ ವರ್ಷದ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಮೂಲಕ ಎಸ್.ಕೆ ಹನೀಫ್ ಆಯ್ಕೆಯಾದರು.
Advertisement