ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 8ರಂದು ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ಮತ್ತು ಸುಳ್ಯ ತಾಲೂಕಿನ ಪೊಲೀಸ್ ಠಾಣೆಯ ಸಬ್ -ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸರಸ್ವತಿ ರವರು ಈ ಕಾನೂನಿನ ಮೂಲಕ, ಅಪ್ರಾಪ್ತ ಮಕ್ಕಳ ವಿರುದ್ಧ ಲೈಂಗಿಕ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲತೆ ಮತ್ತು ಕಿರುಕುಳದಂತಹ ಲೈಂಗಿಕ ಅಪರಾಧಗಳ ಪ್ರಕರಣಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಈ ಕಾನೂನಿನ ಅಡಿಯಲ್ಲಿ ವಿವಿಧ ಅಪರಾಧಗಳಿಗೆ ವಿಭಿನ್ನ ಶಿಕ್ಷೆಗಳನ್ನು ನಿಗದಿಪಡಿಸಲಾಗಿದೆ. . ಎಂಬ ಮಾಹಿತಿ ಅನ್ನು ನೀಡಿ ಮಕ್ಕಳಲ್ಲಿ ಜಾಗ್ರತಿಯನ್ನು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಕಚೇರಿ ನಿರ್ವಾಹಕರಾಗಿರುವ ಅನು ಕುಮಾರ್ ರವರು ಮತ್ತು ಶಾಲೆಯ ಆಡಳಿತ ಅಧಿಕಾರಿ ಉನೈಸ್ ಪೆರಾಜೆ ಮತ್ತು ಗೌರವಾಧ್ಯಕ್ಷ ತಾಜ್ ಮೊಹಮ್ಮದ್ ಉಪಸ್ಥಿತರಿದ್ದರು. ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಜೆ ಡಿ ಸ್ವಾಗತಿಸಿ, ಶ್ರೀಮತಿ ಶ್ರುತಿ ವಂದಿಸಿದರು.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ