ದಕ್ಷಿಣ ಭಾರತದ ಪ್ರಸಿದ್ದ ಮುಸ್ಲಿಂ ಧಾರ್ಮಿಕ ವಿಧ್ವಾoಸರೂ, ಮರ್ ಹೂಂ ಉಳ್ಳಾಲ ತಙಳ್ ರವರ ಸುಪತ್ರ, ಉಳ್ಳಾಲ ಸೇರಿದಂತೆ ಸುಳ್ಯ ಗಾಂಧಿನಗರ ಕೇಂದ್ರ ಜುಮ್ಮಾ ಮಸ್ಜಿದ್ ಸೇರಿದಂತೆ ಸುಳ್ಯದ ಅನೇಕ ಮಹಲ್ಲ್ ಗಳ ಖಾಝಿ ಯವರಾದ ಅಸ್ಸಯ್ಯದ್ ಫಝಲ್ ಕೋಯಮ್ಮ ತಙಳ್ ರವರ ಅಸ್ತoಗತ ಇಡೀ ಸಮುದಾಯವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ, ಸಮುದಾಯಕ್ಕೆ, ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸುಳ್ಯ ಶೋಕ ಸಂದೇಶದಲ್ಲಿ ತಿಳಿಸಿರುತ್ತಾರೆ