ವಿಧಾನಸಭೆಯ ಕಾರ್ಯ ಕಲಾಪಗಳನ್ನು ಅನೇಕ ಕಠಿಣ ಸಂದರ್ಭಗಳಲ್ಲಿ ಅತ್ಯಂತ ಯಶಸ್ವಿ ಯಾಗಿ ನಿಭಾಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ, ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ಹುದ್ದೆ ಗಳನ್ನು ನಿರ್ವಹಿಸಿ, ವಿಧಾನಸಭೆ ಕಾರ್ಯದರ್ಶಿಯಾಗಿ ಹಲವು ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ, ಇದೀಗ ವಿಧಾನಸಭಾಧ್ಯಕ್ಷರ ಮುಖ್ಯ ಸಲಹೆಗಾರರಾಗಿ ನೇಮಕ ಗೊಂಡಿರುವ ಓಂ ಪ್ರಕಾಶ್ ಸುಳ್ಯ ಮೂಲದ ಆರಂತೋದಡಿನವರು ಎಂಬುದು ಗಮನಾರ್ಹ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಓಂ ಪ್ರಕಾಶ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು


ಈ ಸಂದರ್ಭದಲ್ಲಿ ಬೆಳ್ತಂಗಡಿ ಮನ್ ಶರ್ ಪಿ ಯು ಕಾಲೇಜು ಪ್ರಾಂಶುಪಾಲ ಹೈದರ್ ಮರ್ಧಾಳ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ