Advertisement
ಸುಳ್ಯ ತಾಲೂಕಿನ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಸುಳ್ಯ ಇದರ ದಶಮಾನೋತ್ಸವದ ಅಂಗವಾಗಿ, ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಹಾಗೂ ರೋಟರಿ ಕ್ಲಬ್ (ರಿ) ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ 15.08.2023 ಮಂಗಳವಾರದಂದು ರೋಟರಿ ಶಾಲೆ, ರಥ ಬೀದಿಯಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
Advertisement