Advertisement

ಮುಹಿಯದ್ದೀನ್ ಜುಮಾ ಮಸ್ಜಿದ್ ಅಡ್ಕಾರ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಸೀದಿಯ ಅಧ್ಯಕ್ಷರಾದ ಜಿ.ಎಂ ಉಸ್ಮಾನ್ ಧ್ವಜಾರೋಹಣ ನೆರವೇರಿಸಿದರು. ದುವಾ ಮತ್ತು ಆಶಿರ್ವಚನವನ್ನು ಅಬ್ದುಲ್ ಅಝೀಝ್ ಬಾಖವಿ ವಿಟ್ಲ ನೆರವೇರಿಸಿದರು. ಈ ಸಂಧರ್ಭದಲ್ಲಿ ಊರಿನ ಗಣ್ಯ ವ್ಯಕ್ತಿಗಳು, ಜಮಾಅತ್ ಸದಸ್ಯರು ಹಾಗೂ ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ