Advertisement
ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಗ್ಯಾಸ್ ತುಂಬಿಸಿಕೊಂಡು ಹೊರಟಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕುಂಬರ್ಚೋಡು ವೈಲ್ಡ್ ಕಫೆ ಬಳಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಅಂಗೈಯಲ್ಲಿ ನಮ್ಮ ಸುಳ್ಯ