Advertisement
ಸುಳ್ಯ: ಸರಕಾರಿ ಆಸ್ಪತ್ರೆಯ ಮುಂಭಾಗದ ಶ್ರೀ ರಾಮ್ ಪೇಟೆಯಲ್ಲಿ ಆಲ್ಟೋ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನೆಲಕ್ಕುರುಳಿದ್ದು, ಅದೃಷಷ್ವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟು ತಿಳಿಯಬೇಕಾಗಿದೆ.
Advertisement