ಸುಳ್ಯದಲ್ಲಿ ಈ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದು, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕಿನ ಸವಣೂರಿನ ಸಂತೋಷ್‌ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ.
ಅಂಗೈಯಲ್ಲಿ ನಮ್ಮ ಸುಳ್ಯ

ನ್ಯೂಸ್ ನೀಡಲು ಸಂಪರ್ಕಿಸಿ