ಸುಳ್ಯ: ಇಲ್ಲಿನ ಅಜ್ಜಾವರ ನಿವಾಸಿ ಇಸ್ಮಾಯಿಲ್ ರವರ ಪುತ್ರ ಅಬ್ದುಲ್ ಖಾದರ್ ಎಂಬುವವರು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು (ಸೆ.4) ಕೊನೆಯುಸಿರೆಳೆದಿದ್ದಾರೆ. ಎಂದು ತಿಳಿದ ಬಂದಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ