ಅಡ್ಕಾರು: ಕೆಲ ದಿನಗಳ ಹಿಂದೆಯಷ್ಟೇ ಅಪಘಾತದಲ್ಲಿ ಮೂವರನ್ನು ಬಲಿ ಪಡೆದಿದ್ದ ಸ್ಥಳದ ಸಮೀಪ ಮತ್ತೊಂದು ಅಪಘಾತ ಸಂಭವಿಸಿದೆ. ಪಾದಾಚಾರಿಯೋರ್ವರಿಗೆ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದು, ಪರಿಣಾಮ ಪಾದಾಚಾರಿ ಸಾವನಪ್ಪಿರುವ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ