Advertisement

ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ, ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳು, ತುರ್ತಾಗಿ ನಿರ್ವಹಣಾ ಕೆಲಸ ಮಾಡುವುದರ ಹೊರತಾಗಿ, ಸೆಪ್ಟೆಂಬರ್ 7 (ನಾಳೆ) ಹಗಲು ಸಮಯದಲ್ಲಿ ವಿದ್ಯುತ್ ಕಡಿತವಾಗಲಿದೆ. 11 ಕೆವಿ ಸುಳ್ಯ-1, ಕೇರ್ಪಳ, ಸುಳ್ಯ-2, ಶ್ರೀ ರಾಮ್ ಪೇಟೆ, ಜಬಳೆ, ಡಿಪ್ಪೊ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ

Advertisement

By namma.sullia

ಅಂಗೈಯಲ್ಲಿ ನಮ್ಮ ಸುಳ್ಯ

Leave a Reply

Your email address will not be published. Required fields are marked *

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ