ಕಾಸರಗೋಡು: ಆಟೋರಿಕ್ಷಾ ಮತ್ತು ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ಸೋಮವಾರ ವರದಿಯಾಗಿದೆ. ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರು ಮಹಿಳಾ ಪ್ರಯಾಣಿಕರು ಹಾಗೂ ಚಾಲಕ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಗಳನ್ನು ಇಳಿಸಿ ಶಾಲಾ ಬಸ್ ಹಿಂತಿರುಗುತ್ತಿತ್ತು.
ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ಆಟೋ ಚಾಲಕ ಎ.ಎಚ್.ಅಬ್ದುಲ್ ರವೂಫ್(64) ಪ್ರಯಾಣಿಕರಲ್ಲಿ ಮೂವರು ಸಹೋದರಿಯರಾದ ಉಮಾಲಿಮಾ (50), ಬೀಫಾತಿಮಾ ಮೊಗರ್ (50) ಮತ್ತು ನಬೀಸಾ (49) ಇದ್ದರು. ಅವರ ಚಿಕ್ಕಮ್ಮ ಬೀಫಾತಿಮಾ (64) ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಳ್ಳತ್ತಡ್ಕದಲ್ಲಿರುವ ಸಂಬಂಧಿಕರ ಮನೆಗೆ ಹೋಗುತ್ತಿದ್ದರು. ಮೃತದೇಹವನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…