ರಬಿವುಲ್ ಅವ್ವಲ್ ನಲ್ಲಿ ಮಕ್ಕಾ, ಮದೀನಾ ತೆರಳುವ ಯಾತ್ರಿಕರು ಭಾಗ್ಯವಂತರು ಎಂದು ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಹೇಳಿದರು. ಅವರು ಶಾಂತಿನಗರ ಅಬೂಬಕ್ಕರ್ ನಿವಾಸದಲ್ಲಿ ಏರ್ಪಡಿಸಲಾದ ಈದ್ ಮೀಲಾದ್ ಕಾರ್ಯಕ್ರಮ ಮತ್ತು ಸಪತ್ನಿಕರಾಗಿಪವಿತ್ರ ಉಮ್ರಾ ಯಾತ್ರೆಗೆ ತೆರಳುತ್ತಿರುವ ಅಬೂಬಕ್ಕರ್ ಮತ್ತು ಸಮೀರ್ ಫಜೀರ್ ರವರಿಗೆ ಏರ್ಪಡಿಸಲಾದ ಬೀಳ್ಕೊಡುಗೆ ಸಮಾರಂಭ ದಲ್ಲಿ ಮಾತನಾಡುತ್ತಿದ್ದರು
ಈ ಸಂದರ್ಭದಲ್ಲಿ ಮಾಜಿ ನಗರ ಪಂಚಾಯತ್ ಸದಸ್ಯ ನಝೀರ್ ಶಾಂತಿನಗರ, ನಗರ ಪಂಚಾಯತ್ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿದ್ದೀಕ್ ಕೊಕೊ, ಸುಲೈಮಾನ್, ಮೊದಲಾದವರು ಉಪಸ್ಥಿತರಿದ್ದರು
ಕಾಸರಗೋಡು ಮೂಲದ ಹಾಶಿಂ ಸೆರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯ ಜಟ್ಟಿಪಳ್ಳದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಮೋಹನದಾಸ ಮುದ್ಯರವರ…
ಲಂಡನ್: ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ (London) ಥೇಮ್ಸ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.…
ಸುಳ್ಯ: ಡಿ೧, ಮಡಿಕೇರಿಯ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂಬುವವರು ಅರಂಬೂರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದ್ದು, ಮೃತ…
ತಿರುವನಂತಪುರಂ: ಚಕ್ಕುಲಿ (Murukku) ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಕೇರಳದಲ್ಲಿ (Kerala) ನಡೆದಿದೆ. ಮೃತ…
ತಿರುವನಂತಪುರ: ಮಲಯಾಳಂನ ಖ್ಯಾತ ನಟಿ ಆರ್. ಸುಬ್ಬಲಕ್ಷ್ಮಿ (87) ಅವರು ನಿಧನರಾಗಿದ್ದಾರೆ. ಗುರುವಾರ ರಾತ್ರಿ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ…
ಬರೋಬ್ಬರಿ ₹3.16 ಕೋಟಿ ಬಿಲ್ ಬಾಕಿ ಇಂದು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್…