ಆಕಾoಕ್ಷಿ ಗಳು ಸದುಪಯೋಗ ಪಡಿಸಿಕೊಳ್ಳುವoತೆ ಮೀಫ್ ಒಕ್ಕೂಟ ಕರೆ


ಬೆಂಗಳೂರಿನ ಪ್ರತಿಷ್ಠಿತ ಪ್ರೆಸಿಡೆನ್ಸಿ ಯೂನಿವರ್ಸಿಟಿ ಆಶ್ರಯದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಸಹಕಾರ ದೊಂದಿಗೆ ಫೆಬ್ರವರಿ 15  ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕುದ್ದೂಸ್ ಸಾಹೇಬ್ ಈದ್ಗ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 100 ಕ್ಕೂ ಮಿಕ್ಕಿದ ಪ್ರತಿಷ್ಠಿತ ಕಂಪನಿ ಗಳು ಬಾಗವಹಿಸುವ ಈ ಮೇಳದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿ ಗಳು ಭಾಗವಹಿಸಬಹುದು
ಆಸಕ್ತರು

9035320750
8050168111
9513006070
7022725261 ಮೊಬೈಲ್ ಸಂಖ್ಯೆ ಗೆ ಕರೆ ಮಾಡಿ ಮುಂಚಿತವಾಗಿ ನೋಂದಾಯಿಸಿಕೊಳ್ಳತಕ್ಕ ದ್ದು, ಪ್ರವೇಶ ಉಚಿತ ವಾಗಿದ್ದು ಈ ಉದ್ಯೋಗ ಮೇಳದ ಪ್ರಯೋಜನ ಪಡೆದು ಕೊಳ್ಳುವoತೆ ದ. ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳ ಮುಸ್ಲಿಂ ಶೈಕ್ಷಣಿಕ ಸಂಸ್ಥೆ ಗಳ ಒಕ್ಕೂಟ (ಮೀಫ್ ) ಅಧ್ಯಕ್ಷ ಮೂಸಬ್ಬ. ಪಿ. ಬ್ಯಾರಿ, ಉಪಾಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ

Leave a Reply

Your email address will not be published. Required fields are marked *