Advertisement
ಬೆಟ್ಟಂಪಾಡಿಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾಕೂಟದಲ್ಲಿ ದಿ ಮೌಂಟ್ Xl ಶಾಲೆಯ ವಿದ್ಯಾರ್ಥಿಗಳು ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮುಹಮ್ಮದ್ ಇರ್ಷಾದ್ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಪಾರಿಶ್ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ, ನವಾಸ್ ನೂರು ಮೀಟರ್ ಓಟದಲ್ಲಿ ದ್ವಿತೀಯ, ಹಾಗೂ ಉದ್ದ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಹಾಗೂ ಉದ್ದ ಜಿಗಿತ ಸ್ಪರ್ಧೆಯಲ್ಲಿ ಬಾಸಿಲ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Advertisement